19.1 C
New York
Tuesday, August 16, 2022

Buy now

spot_img

ಅಕ್ಷರ್ ಸಾಹಸದಿಂದ ಗೆದ್ದ ಭಾರತ ತಂಡ

ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ರೋಚಕ ಗೆಲುವು ಸಾಧಿಸಿದೆ. ಆಲ್‌ರೌಂಡರ್ ಅಕ್ಷರ್ ಪಟೇಲ್ ಈ ಪಂದ್ಯದಲ್ಲಿ ಬ್ಯಾಟಿಂಗ್‌ನನಲ್ಲಿ ನೀಡಿದ ಅಮೋಘ ಪ್ರರ‍್ಶನದಿಂದಾಗಿ ಭಾರತ ತಂಡ ವಿಂಡೀಸ್ ನೀಡಿದ್ದ ಬೃಹತ್ ಗುರಿಯನ್ನು ಮೀರ ನಿಲ್ಲಲು ಯಶಸ್ವಿಯಾಯಿತು. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಇನ್ನೂ ಒಂದು ಪಂದ್ಯ ಉಳಿದಿರುವಂತೆಯೇ ಭಾರತ ೨-೦ ಅಂತರದಿಂದ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ.
ರೋಚಕ ಪಂದ್ಯದಲ್ಲಿ ಗೆಲುವು ಸಾಧಿಸಿದ ಬಳಿಕ ನಾಯಕ ಶಿಖರ್ ಧವನ್ ಪ್ರತಿಕ್ರಿಯೆ ನೀಡಿದ್ದಾರೆ. “ನನ್ನ ಪ್ರಕಾರ ಇದೊಂದು ಶ್ರೇಷ್ಠವಾದ ತಂಡದ ಪ್ರರ‍್ಶನವಾಗಿತ್ತು. ನಾವು ತಪ್ಪುಗಳನ್ನು ಮಾಡಿದೆವು, ನಾವು ಸವಾಲನ್ನು ಸ್ವೀಕರಿಸಿದೆವು. ಆದರೆ ನಮ್ಮಲ್ಲಿ ಆತ್ಮವಿಶ್ವಾಸವಿತ್ತು” ಎಂದಿದ್ದಾರೆ ಭಾರತ ತಂಡದ ಹಂಗಾಮಿ ನಾಯಕ ಶಿಖರ್ ಧವನ್. ಈ ಸಂರ‍್ಭದಲ್ಲಿ ಮಧ್ಯಮ ಕ್ರಮಾಂಕದಿಂದ ಪ್ರರ‍್ಶನಕ್ಕೆ ಧವನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

21,981FansLike
3,436FollowersFollow
0SubscribersSubscribe
- Advertisement -spot_img

Latest Articles