7.3 C
New York
Monday, December 5, 2022

Buy now

spot_img

ಇಂದಿನಿAದ ರಾಜ್ಯದೆಲ್ಲೆಡೆ ಬಾರೀ ಮಳೆ

ಬೆಂಗಳೂರು: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಎಲ್ಲೆಡೆ ವರುಣನ ಆರ್ಭಟ ಕಡಿಮೆಯಾಗಿತ್ತು. ಇಂದಿನಿAದ (ನ. ೨) ಮಳೆಯ ಅಬ್ಬರ ಮತ್ತೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ) ಮುನ್ಸೂಚನೆ ನೀಡಿದೆ. ಕೆಲವು ದಿನಗಳಿಂದ ಬಿಡುವು ಪಡೆದಿದ್ದ ಮಳೆ ನವೆಂಬರ್ ತಿಂಗಳಲ್ಲಿ ಮತ್ತೆ ಮಳೆ ಸುರಿಯುವ ಸಾಧ್ಯತೆ ಇದೆ. ಈಶಾನ್ಯ ಮಾನ್ಸೂನ್ ಪ್ರಾರಂಭವಾದ ನಂತರ ಮಳೆ ಹೆಚ್ಚಾಗಲಿದ್ದು, ಇಂದಿನಿAದ ನವೆಂಬರ್ ೪ರವರೆಗೆ ಕರಾವಳಿ, ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು, ಕೊಡಗು, ಶಿವಮೊಗ್ಗ, ಕೋಲಾರ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.

Related Articles

LEAVE A REPLY

Please enter your comment!
Please enter your name here

Stay Connected

21,981FansLike
3,593FollowersFollow
0SubscribersSubscribe
- Advertisement -spot_img

Latest Articles