18.9 C
New York
Saturday, May 28, 2022

Buy now

spot_img

“ನಾಳೆ ವಿದ್ಯುತ್ ವ್ಯತ್ಯಯ “

ಮರಿಯಮ್ಮನಹಳ್ಳಿ: ಹೋಬಳಿ ವ್ಯಾಪ್ತಿಯಲ್ಲಿ ಬರುವಪಟ್ಟಣ,ಡಣಾಪುರ,ಡಣಾಯಕನಕೆರೆ,ಗರಗನಾಗಲಾಪುರ ಚಿಲಕನಹಟ್ಟಿ ಗ್ರಾಮ ಪಂಚಾಯಿತಿಗಳಿಗೆ ವ್ಯಾಪ್ತಿಯ ಎಲ್ಲಾ ಗ್ರಾಮಗಳ
ವಿದ್ಯುತ್ ಗ್ರಾಹಕರು ಹಾಗೂ ರೈತ ಬಂಧುಗಳಿಗೆ ತಿಳಿಸುವುದೇನೆಂದರೆ13(ಬುಧವಾರ) ರಂದು ಮುನಿರಾಬಾದ್ ಪವರ್ ಹೌಸನಲ್ಲಿ ತುರ್ತು ಕಾಮಗಾರಿ ಕೆಲಸ ಇರುವುದರಿಂದ ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 6:00 ವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು ಗ್ರಾಹಕರು ಸಹಕರಿಸಬೇಕೆಂದು ಶಾಖಾಧಿಕಾರಿ ವೆಂಕಟೇಶ್ ಪ್ರಕಟಣೆಯಲ್ಲಿ ತಿಳಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

21,981FansLike
3,333FollowersFollow
0SubscribersSubscribe
- Advertisement -spot_img

Latest Articles