24.3 C
New York
Friday, July 30, 2021

Buy now

spot_img

“ನೀನು ದೇವರ ಮನೆಗೆ ಹೋಗಿ ಒಂದು ವರ್ಷ” ಚಿರು ನೆನೆದು ಭಾವುಕ ಪತ್ರ ಬರೆದ ಸರ್ಜಾ ಕುಟುಂಬ

ಬೆಂಗಳೂರು, ನಟ ಚಿರಂಜೀವಿ ಸರ್ಜಾ ವಿಧಿವಶರಾಗಿ ಒಂದು ವರ್ಷ ಕಳೆದಿದೆ. ಈ ಸಂದರ್ಭದಲ್ಲಿ ಅವರ ಕುಟುಂಬ ಸದಸ್ಯರು ಭಾವನಾತ್ಮಕ ಪತ್ರವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ನೀನು ದೇವರ ಮನೆಗೆ ಹೋಗಿ ಒಂದು ವರುಷವಾಯಿತು. ಎಷ್ಟು ಬೇಗ ಒಂದು ವರ್ಷ, ಈ 365 ದಿನಗಳಲ್ಲಿ ನಿನ್ನ ನೆನೆಯದ ದಿನಗಳೇ ಇಲ್ಲ. ಕನಸಿನಲ್ಲಿ ನಿನ್ನ ಕಾಣದ ರಾತ್ರಿಗಳೇ ಇಲ್ಲ. ಮರೆಯಲಾಗದ ಚಿರ ನೆನಪುಗಳು. ಕುಟುಂಬದ ಮೇಲೆ ನಿನಗಿದ್ದ ಅಪಾರವಾದ ಗೌರವ, ಜನಗಳಿಗೆ ನೀನು ತೋರುತ್ತಿದ್ದ ಪ್ರೀತಿ, ಪ್ರೇಮ, ಸ್ನೇಹ ಉದಾರಗುಣ ಮತ್ತು ಅಜಾತ ಶತ್ರುವಾಗಿದ್ದ ನಿನ್ನ ನೆನಪುಗಳೇ ಈಗ ನಮ್ಮ ಕರಗಲಾರದ ಆಸ್ತಿ ಎಂದು ಬರೆದುಕೊಂಡಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

21,981FansLike
2,875FollowersFollow
0SubscribersSubscribe
- Advertisement -spot_img

Latest Articles