9.3 C
New York
Tuesday, October 4, 2022

Buy now

spot_img

ಪೇಸಿಎಂ ಪೋಸ್ಟರ್ ಪ್ರಕರಣಇಬ್ಬರು ಆರೋಪಿಗಳ ಬಂಧನ

ಬೆAಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಆಡಳಿತಾರೂಢ ಬಿಜೆಪಿಗೆ ತೀವ್ರ ಮುಜುಗರ ಉಂಟು ಮಾಡಿದ ಪೇಸಿಎಂ ಪೋಸ್ಟರ್ ಪ್ರಕರಣಕ್ಕೆ ಸಂಬAಧಿಸಿದAತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬAಧಿತರನ್ನು ಬಿ.ಆರ್. ನಾಯ್ಡು, ಕೆಪಿಸಿಸಿ ಸೋಷಿಯಲ್ ಮೀಡಿಯಾ ಮಾಜಿ ಅಧ್ಯಕ್ಷ ಮತ್ತು ಕೆ.ಆರ್.ನ ದೇವದಂದ್ರ ನಿವಾಸಿ ಗಗನ್ ಯಾದವ್. ಬೆಂಗಳೂರಿನ ಕೆ.ಆರ್ ಪುರಂನವರು ಎಂದು ತಿಳಿದು ಬಂದಿದೆ. ಬಂಧಿತ ಇಬ್ಬರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಸಾಮಾಜಿಕ ಮಾಧ್ಯಮ ವಿಭಾಗಕ್ಕೆ ಸಂಬAಧಿಸಿದವರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಸಂಬAಧ ತನಿಖೆ ಆರಂಭಿಸುವAತೆ ಸಿಎಂ ಬೊಮ್ಮಾಯಿ ಸೂಚನೆ ಮೇರೆಗೆ ಹೈಗ್ರೌಂಡ್ಸ್ ಮತ್ತು ಸದಾಶಿವನಗರ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

21,981FansLike
3,510FollowersFollow
0SubscribersSubscribe
- Advertisement -spot_img

Latest Articles