7.3 C
New York
Monday, December 5, 2022

Buy now

spot_img

ಮತಾಂತರ ನಿಷೇಧ ಕಾಯಿದೆ ಅಂಗೀಕಾರ

ಬೆAಗಳೂರು: ವಿಧಾನಪರಿಷತ್ತಿನಲ್ಲಿ ಮತಾಂತರ ನಿಷೇಧ ಕಾಯಿದೆ ಅಂಗೀಕಾರವಾಗಿರುವುದಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ ತೀವ್ರ ಸಂತಸ ವ್ಯಕ್ತಪಡಿಸಿದ್ದಾರೆ. ಅವರಿಂದು ವಿಧಾನಸೌಧದ ಕೆಂಗಲ್ ಗೇಟ್ ಬಳಿ ಸುದ್ದಿಗಾರರ ಜೊತೆ ಮಾತನಾಡಿದರು. ಬಹಳ ಸಂತೋಷ ವಿಚಾರವಿದು. ನಿನ್ನೆ ಮತಾಂತರ ನಿಷೇಧ ಕಾಯ್ದೆ ಪಾಸ್ ಆಗಿದೆ. ಬೆಳಗಾವಿಯ ವಿಧಾನಸಭೆಯಲ್ಲಿ ಬಿಲ್ ಪಾಸ್ ಆಗಿತ್ತು. ಸುಗ್ರೀವಾಜ್ಞೆ ಮೂಲಕ ಕಾಯ್ದೆ ತಂದಿದ್ದೇವು ಈಗ ಎರಡು ಸದನದಲ್ಲಿ ಬಿಲ್ ಪಾಸ್ ಆಗಿದೆ ಗೋ ಹತ್ಯೆ ನಿಷೇಧ, ಮತಾಂತರ ಎರಡುಪಾಸ್ ಆಗಿದೆ ವೈಯಕ್ತಿಕವಾಗಿ ಅತ್ಯಂತ ಸಂತೋಷವಾಗಿದೆ ಎಂದರು.

“ನಾನು ಗೃಹ ಸಚಿವನಾಗಿ ಬಿಲ್ ಮಂಡಿಸಿದ್ದೆ, ಹೆಮ್ಮೆ ಆಗುತ್ತಿದೆ. ಹಿಂದೂ ಧರ್ಮದ ಬುಡ ಅಲ್ಲಾಡುತ್ತಿತ್ತು ಮತಾಂತರ ಮೂಲಕ ಧರ್ಮ ಒಡೆಯಲಾಗುತ್ತಿತ್ತು. ಸೇವೆಯ ಹೆಸರಲ್ಲಿ ಮತಾಂತರ ಮಾಡಲಾಗುತ್ತಿತ್ತು. ಈಗ ಕಾಯ್ದೆ ಮೂಲಕ ಕಡಿವಾಣ ಹಾಕಲಾಗಿದೆ”
ಗೃಹ ಸಚಿವ ಅರಗ ಜ್ಞಾನೇಂದ್ರ

Related Articles

LEAVE A REPLY

Please enter your comment!
Please enter your name here

Stay Connected

21,981FansLike
3,593FollowersFollow
0SubscribersSubscribe
- Advertisement -spot_img

Latest Articles