22.3 C
New York
Tuesday, August 16, 2022

Buy now

spot_img

“ಮಲ್ಲಿಕಾರ್ಜುನ ಖರ್ಗೆ ದಲಿತ ಎಂಬ ಕಾರಣಕ್ಕಾಗಿ ಇಷ್ಟೊಂದು ನಿಕೃಷ್ಟವೇ?”: ಬಿಜೆಪಿ ಕರ್ನಾಟಕ.

ಬೆಂಗಳೂರು: ೮೦ ದಾಟಿರುವ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆಗಾಗಿ ಯಾರು ದುಃಖಿಸುವವರೇ ಇಲ್ಲ ಎಂದು ಬಿಜೆಪಿ ಕರ್ನಾಟಕ ಟೀಕೆ ಮಾಡಿದೆ.
ಸಿದ್ದರಾಮಯ್ಯ, ಡಿಕೆಶಿ ಆದಿಯಾಗಿ ಕಾಂಗ್ರೆಸ್ ನಾಯಕರೆಲ್ಲರೂ ೭೫ ರ ಈ ಇಳಿ ಹರೆಯದಲ್ಲೂ ಸೋನಿಯಾ #ಇಆ ವಿಚಾರಣೆಯ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಮರುಕಪಟ್ಟರು. ದುರಂತ ನಾಯಕ ಖರ್ಗೆ ೮೦ ವರ್ಷ ದಾಟಿದ್ದಾರೆ, ದುಃಖಿಸುವವರೇ ಇಲ್ಲ! ದಲಿತ ಎಂಬ ಕಾರಣಕ್ಕಾಗಿ ಇಷ್ಟೊಂದು ನಿಕೃಷ್ಟವೇ?
ಸೋನಿಯಾ ಗಾಂಧಿ ಅವರನ್ನು ಇಡಿ ವಿಚಾರಣೆ ನಡೆಸುವ ಕಾರಣದಿಂದ ಮಲ್ಲಿಕಾರ್ಜುನ ಖರ್ಗೆ ತಮ್ಮ ೮೦ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಲಿಲ್ಲ. ನಕಲಿ ಗಾಂಧಿ ಕುಟುಂಬಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡುತ್ತಿರುವ ದಲಿತ ನಾಯಕ ಖರ್ಗೆ ಅವರನ್ನು ತನಿಖೆ ನಡೆಸುತ್ತಿರುವಾಗ ಕಾಂಗ್ರೆಸ್ ಪಕ್ಷ ಮೌನವಾಗಿದೆ. ಏಕೆ ಈ ತಾರತಮ್ಯ? ಎಂದು ಬಿಜೆಪಿ ಪ್ರಶ್ನೆ ಮಾಡಿದೆ

Related Articles

LEAVE A REPLY

Please enter your comment!
Please enter your name here

Stay Connected

21,981FansLike
3,436FollowersFollow
0SubscribersSubscribe
- Advertisement -spot_img

Latest Articles