ಮರಿಯಮ್ಮನಹಳ್ಳಿ: ನೂತನ ವಿಜಯನಗರ ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲಾಗುತ್ತದೆ ಎಂದು ವಿಜಯನಗರ ಜಿಲ್ಲೆಯ ನೂತನ ಪೋಲಿಸ್ ವರಿಷ್ಟಾಧಿಕಾರಿ ಬಿ.ಎಲ್.ಹರಿಬಾಬು ತಿಳಿಸಿದರು. ಅವರು ಶುಕ್ರವಾರ ಸಂಜೆ ಪಟ್ಟಣದ ಪೋಲಿಸ್ ಠಾಣೆಗೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಜಿಲ್ಲೆಯಲ್ಲಿ ಮಟ್ಕಾ,ಗ್ಯಾಂಬಲಿಂಗ್ ಗಳಲ್ಲಿ ತೊಡಗಿ ಕೊಂಡವರಿಗೆ,ಜಿಲ್ಲೆಯಿಂದ ಗಡಿಪಾರು ಮಾಡಲು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ.ಕರಾವಳಿ ಕಡೆ ಗಡಿಪಾರುಮಾಡಲು ಚಿಂತನೆ ನಡೆದಿದೆ ಎಂದರು.
