24.3 C
New York
Friday, July 30, 2021

Buy now

spot_img

ಸಿಎಂ ಬದಲಾವಣೆ ಬಗ್ಗೆ ಚರ್ಚೆ ಬಿಟ್ಟು ಕೋವಿಡ್ ನಿಯಂತ್ರಣದತ್ತ ಗಮನ ನೀಡಿ; ಶಾಸಕರಿಗೆ ಯಡಿಯೂರಪ್ಪ ಸೂಚನೆ

ಬೆಂಗಳೂರು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಗೆ ವದಂತಿ ಹಾಡಲು ಮುಂದಾಗಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ , ಅನವಶ್ಯಕ ಹೇಳಿಕೆಗಳನ್ನು ನೀಡುವ ಬದಲು ಕೋವಿಡ್-19 ಎರಡನೇ ಅಲೆಯ ನಿಯಂತ್ರಣದ ಬಗ್ಗೆ ಕೆಲಸ ಮಾಡುವಂತೆ ಶಾಸಕರಿಗೆ ಸೂಚನೆ ನೀಡಿದ್ದಾರೆ.
ಈ ಕುರಿತು ಟ್ವೀಟ್‌ ಮಾಡಿರುವ ಅವರು, ಸಹಿ ಸಂಗ್ರಹ, ರಾಜಕೀಯ ಹೇಳಿಕೆಗಳಲ್ಲಿ ತೊಡಗಿಸಿಕೊಳ್ಳುವ ಬದಲು, ತಮ್ಮ ಕ್ಷೇತ್ರದ ಕೋವಿಡ್‌ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ.
ಜೊತೆಗೆ, ಯಾವುದೇ ಮಹತ್ವದ ಉದ್ದೇಶಗಳಿಲ್ಲದೆ ತಮ್ಮ ನಿವಾಸಕ್ಕೆ ಭೇಟಿ ನೀಡದಂತೆ ಕೂಡ ಅವರು ಸೂಚನೆ ನೀಡಿದ್ದಾರೆ.Please log in to get detailed s

Related Articles

LEAVE A REPLY

Please enter your comment!
Please enter your name here

Stay Connected

21,981FansLike
2,875FollowersFollow
0SubscribersSubscribe
- Advertisement -spot_img

Latest Articles