ಎಲ್‌ಕೆ ಅಡ್ವಾಣಿಗೆ ಭಾರತರತ್ನ, ಪ್ರಧಾನಿ ಮೋದಿ ಘೋಷಣೆ

ಬೆಳಗಾಯಿತು ವಾರ್ತೆ https://www.belagayithu.in
ನವದೆಹಲಿ: ರಾಮ ಮಂದಿರ ಹೋರಾಟದ ರೂವಾರಿ, ಬಿಜೆಪಿ ಭೀಷ್ಮ, ಹಿರಿಯ ನಾಯಕ ಭಾರತದ ಮಾಜಿ ಉಪಪ್ರಧಾನಿ, ಎಲ್‌ಕೆ ಅಡ್ವಾಣಿ ಅವರಿಗೆ ಭಾರತರತ್ನ ಪ್ರಶಸ್ತಿ ಘೋಷಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಅವರಿಗೆ ಭಾರತರತ್ನ ಪ್ರಶಸ್ತಿಯನ್ನು ಘೋಷಿಸಿದ್ದಾರೆ.
ಕೇಂದ್ರ ಸರ್ಕಾರ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದು,ಶ್ರೀ ಎಲ್ ಕೆ ಅಡ್ವಾಣಿ ಜಿ ಅವರಿಗೆ ಭಾರತ ರತ್ನ ನೀಡಲಾಗುವುದು ಎಂದು ಹೇಳಿಕೊಳ್ಳಲು ನನಗೆ ತುಂಬಾ ಸಂತೋಷವಾಗುತ್ತಿದೆ. ನಾನು ಕೂಡ ಅವರೊಂದಿಗೆ ಮಾತನಾಡಿ ಈ ಗೌರವಕ್ಕೆ ಪಾತ್ರರಾಗಿದ್ದಕ್ಕೆ ಅಭಿನಂದಿಸಿದ್ದೇನೆ’ ಎಂದು ಹೇಳಿದ್ದಾರೆ

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles