34.5 C
Bellary
Wednesday, May 15, 2024

Localpin

spot_img

ಟೈರ್​ ಸ್ಫೋಟಗೊಂಡು ಕಾರು ಪಲ್ಟಿ, ಇಬ್ಬರು ದುರ್ಮರಣ

ಬೆಳಗಾಯಿತು ವಾರ್ತೆ / https://belagayithu.in

ಟೈರ್​ ಸ್ಫೋಟಗೊಂಡು ಕಾರು ಪಲ್ಟಿಯಾದ ಘಟನೆ ಚಿತ್ರದುರ್ಗ(Chitradurga) ತಾಲೂಕಿನ ಕಾತ್ರಾಳ್ ಕೆರೆ ಬಳಿ ನಡೆದಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಮುತ್ತುಸ್ವಾಮಿ(69) ಹಾಗೂ ಪಾಂಡುರಂಗ(32) ಮೃತ ರ್ದುದೈವಿಗಳು. ಮತ್ತೋರ್ವನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇವರು ದಾವಣಗೆರೆಯಿಂದ ಬೆಂಗಳೂರಿಗೆ ತೆರಳುತ್ತಿದ್ದರು. ಈ ವೇಳೆ ದುರ್ಘಟನೆ ಸಂಭವಿಸಿದೆ. ಈ ಕುರಿತು ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles