ಕರ್ತವ್ಯಕ್ಕೆ ಹಾಜರಾದ ಸಿಬ್ಬಂದಿಗೆ ಸನ್ಮಾನ

0
213

ಹೊಸಪೇಟೆ: ಮುಷ್ಕರದ ನಡುವೆ ಕರ್ತವ್ಯಕ್ಕೆ ಹಾಜರಾದ ಸಿಬ್ಬಂದಿಗಳನ್ನು ಸಾರಿಗೆ ವಿಭಾಗಾಧಿಕಾರಿ ಜಿ. ಶೀನಯ್ಯ ಅವರು ಹೂವಿನ ಹಾರ ಹಾಕಿ ಸನ್ಮಾನ ಮಾಡಿದರು. ಕೋವಿಡ್ ಹಿನ್ನೆಲೆಯಲ್ಲಿ ಸದ್ಯ ಈಶಾನ್ಯ ಸಾರಿಗೆ ಸಂಸ್ಥೆ ಸಂಕಷ್ಟದಲ್ಲಿದೆ. ನೌಕರರು ಮುಷ್ಕರ ಕೈಬಿಟ್ಟು ಕೆಲಸ ಮಾಡಬೇಕು ಎಂದು ಮನವಿ ಕೂಡ ಮಾಡಿಕೊಂಡರು.

Previous articleಮಾನವೀಯ ಮೌಲ್ಯ ಉಳಿವಿಗಾಗಿ ಸಂಕಲ್ಪ ಅಗತ್ಯ
Next articleನಾಮಪತ್ರ ಸಲ್ಲಿಕೆ: ಮೆರವಣಿಗೆಯಲ್ಲಿ 50 ಜನರಿಗೆ ಮಾತ್ರ ಅವಕಾಶ

LEAVE A REPLY

Please enter your comment!
Please enter your name here