15.8 C
New York
Wednesday, March 22, 2023

Buy now

spot_img

ಏಪ್ರಿಲ್ ೩೦ ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳ ಆದೇಶ

ಕೊಪ್ಪಳ: ಕೆ.ಎಸ್.ಆರ್.ಟಿ.ಸಿ ನೌಕರರ ಕೂಟ ವತಿಯಿಂದ ಏಪ್ರಿಲ್ 07 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದ್ದು, ನೌಕರರ ಒಕ್ಕೂಟದ ಮುಖಂಡರು ಪ್ರತಿದಿನ ಒಂದೊAದು ರೀತಿಯ ಚಳುವಳಿಯನ್ನು ಹಮ್ಮಿಕೊಳ್ಳುತ್ತಿರುವುದರಿಂದ ಮುಷ್ಕರದ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಜಿಲ್ಲೆಯ , ವಿಭಾಗೀಯ ಕಚೇರಿ, ವಿಭಾಗೀಯ ಕಾರ್ಯಾಗಾರ ತಹಶೀಲ್ದಾರರ ಕಚೇರಿ, ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಜಿಲ್ಲೆಯಲ್ಲಿ ಬರುವ ಎನ್.ಇ.ಕೆ.ಎಸ್.ಆರ್.ಟಿ.ಸಿ ಡಿಪೋ ಮತ್ತು ಬಸ್ ನಿಲ್ದಾಣಗಳ ಸುತ್ತಲೂ 200 ಮೀಟರ್ ಅಂತರದಲ್ಲಿ ಏಪ್ರಿಲ್ 19ರ ರಾತ್ರಿ 10 ಗಂಟೆಯಿ0ದ ಏ.30 ರ ರಾತ್ರಿ 10 ಗಂಟೆಯವರೆಗೆ ಅಪರಾಧಿಕ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರಡಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಆದೇಶ ಹೊರಡಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

21,981FansLike
3,745FollowersFollow
0SubscribersSubscribe
- Advertisement -spot_img

Latest Articles