ಬೆಳಗಾಯಿತು ವಾರ್ತೆ |www.belagayithu.i
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ, ಫೆ.26 ರಂದು ಗುರುಗ್ರಾಮ್ ರೈಲು ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ಶಂಕುಸ್ಥಾಪನೆ ಮಾಡಿದ್ದಾರೆ ಮತ್ತು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ₹ 41,000 ಕೋಟಿ ಮೌಲ್ಯದ ಸುಮಾರು 2,000 ರೈಲ್ವೆ ಮೂಲಸೌಕರ್ಯ ಯೋಜನೆಗಳನ್ನು ಲೋಕಾರ್ಪಣೆ ಮಾಡಿದರು.
ಇಂದು ನಮ್ಮ ರೈಲ್ವೆಗೆ ಐತಿಹಾಸಿಕ ದಿನ 2000 ರೈಲ್ವೆ ಮೂಲಸೌಕರ್ಯ ಯೋಜನೆಗಳಿಗೆ. 41,000 ಸಾವಿರ ಕೋಟಿ ರೂಪಾಯಿಯನ್ನು ದೇಶಕ್ಕೆ ಸಮರ್ಪಿಸಲಾಗುವುದು.ಎಂದು ಪ್ರಧಾನಿ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದರು. “ಪ್ರಯಾಣದ ಅನುಭವವನ್ನು ಹೆಚ್ಚಿಸುವ ಸಲುವಾಗಿ, ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿಯಲ್ಲಿ 553 ನಿಲ್ದಾಣಗಳನ್ನು ಮರುಅಭಿವೃದ್ಧಿಗೊಳಿಸಲಾಗುವುದು. ಈ ನಿಲ್ದಾಣಗಳಿಗೆ ಇಂದು ಶಂಕು ಸ್ಥಾಪನೆ ಹಾಕಲಾಯಿತು.