ಬಳ್ಳಾರಿ: ಕರ್ನಾಟಕ ಗ್ರಾಮೀಣ ಬ್ಯಾಂಕ್ ಕೃಷಿ ಸಾಲ ವಸೂಲಾತಿ ನೀತಿಯ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ,ಎಐಕೆಎಂಕೆಎಸ್ ಅನುಬಂಧ ವತಿಯಿಂದ ಸೋಮವಾರ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಪ್ರತಿಭಟನೆ ಅಂಗವಾಗಿ ನೂರಾರು ಎತ್ತಿನ ಬಂಡಿ, ಟ್ರ್ಯಾಕ್ಟರ್ ಮೂಲಕ ಬಳ್ಳಾರಿ ಮುನ್ಸಿಪಲ್ ಮೈದಾನದಿಂದ ಸಂಗಂ ವೃತ್ತದಿಂದ ರಾಯಲ್ ವೃತ್ತದಿಂದ ಮೀನಾಕ್ಷಿ ಸರ್ಕಲ್, ಜಿಲ್ಲಾಧಿಕಾರಿ ಕಚೇರಿ, ರಾಯಲ್ ವೃತ್ತ,ಕೋರ್ಟ್ ರೋಡ್,ಕರ್ನಾಟಕ ಗ್ರಾಮೀಣ ಬ್ಯಾಂಕ್ ಮುಂಭಾಗದಲ್ಲಿ ವೇದಿಕೆ ವರೆಗೂ ಪ್ರತಿಭಟನೆ ರ್ಯಾಲಿ ನಡೆಸಿದರು.
ಈ ಪ್ರತಿಭಟನೆಯಲ್ಲಿ ಹಲವು ರೈತ ಸಂಘದ ಮುಖಂಡರು ಪಾಲ್ಗೊಂಡಿದ್ದರು