ಆಂಜನೇಯಸ್ವಾಮಿಯ ರಥೋತ್ಸವ
ಹರಪನಹಳ್ಳಿ: ರಾಜ್ಯದಲ್ಲಿ ಕೊವೀಡ್ ಎರಡನೇ ಅಲೆ ಪ್ರಾರಂಭವಾಗಿರುವ ಹಿನ್ನೆಲೆ ಪಟ್ಟಣದ ಕೊಟ್ಟೂರು ಸರ್ಕಲ್ ನಲ್ಲಿರುವ ಶ್ರೀ ಆಂಜನೇಯಸ್ವಾಮಿಯ 22ನೇ ವರ್ಷದ ರಥೋತ್ಸವ ಮತ್ತು ನೂತನವಾಗಿ ನಿರ್ಮಿಸಿರುವ ಬೆಳ್ಳಿಯ ಉತ್ಸವ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಹಾಗೂ ನೂತನವಾಗಿ ನಿರ್ಮಿಸಿರುವ ಗೋಪುರದ ಕಳಸ ಪ್ರತಿಷ್ಠಾಪನಾ ಸಮಾರಂಭ ಅತ್ಯಂತ ಸರಳವಾಗಿ ಜರುಗಿತು.