ಬೆಳಗಾಯಿತು ವಾರ್ತೆ |www.bealagayithu.in
ಬಳ್ಳಾರಿ: ರಾಜ್ಯ ಮಾಲಿನ್ಯ ಮಂಡಳಿ ನಡೆಸಿದ ಜಿಲ್ಲಾ ಮಟ್ಟದ ಕಲಾ ಸ್ಪರ್ಧೆಯಲ್ಲಿ ಬಿಪಿಎಸ್‌ಸಿ ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿನಿ ಮಹತಿಗೆ ಮೊದಲ ಬಹುಮಾನ ಪಡೆದರೆ. ಪೂಜಾ ಎಂ, ಸೋನಿ ಮತ್ತು ವಿನುತಾ ಅವರಿಗೆ ಸಮಾಧಾನಕರ ಬಹುಮಾನ ಪಡೆದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಆಡಳಿತ ಮಂಡಳಿ ಅಭಿನಂದನೆಗಳನ್ನು ತಿಳಿಸಿದ್ದಾರೆ.





