8.3 C
New York
Tuesday, March 28, 2023

Buy now

spot_img

ಸರ್ಕಾರಿ ಫ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ


ಬೆಳಗಾಯಿತು ವಾರ್ತೆ
ಬಳ್ಳಾರಿ: ತಾಲೂಕಿನ ಕುವೆಂಪು ನಗರದ ಕೊಳಗಲ್ಲು ಸರ್ಕಾರಿ ಫ್ರೌಢಶಾಲೆಯಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಹಾಗೂ ಶಾಲಾ ಮಕ್ಕಳಿಗೆ ಪರಿಸರ ಜಾಗೃತಿ ಮೂಡಿಸುವ ಕಾರ್ಯಕ್ರಮ ಮಂಗಳವಾರ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಗುರುಗಳಾದ ಸಿದ್ಧರಾಮಪ್ಪ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಮೇಲ್ವಿಚಾರಕ ವಿನಯ, ಗ್ರಾಮದ ಮುಖಂಡರಾದ ಮಹಾಂತೇಶ್ ಹಿರೇಮಠ,ಸುಧಾ ಸೇರಿದಂತೆ ಸಿಬ್ಬಂದಿಗಳು ಹಾಗೂ ಶಾಲಾ ಮಕ್ಕಳು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

21,981FansLike
3,749FollowersFollow
0SubscribersSubscribe
- Advertisement -spot_img

Latest Articles