ಬೆಳಗಾಯಿತು ವಾರ್ತೆ | www.belagayitu.in
ಬಳ್ಳಾರಿ: ಬಳ್ಳಾರಿ ಪಾಲಿಕೆಯ ಉಪ ಮೇಯರ್ ಆಗಿ ಡಿ. ಸುಕುಂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಉಪ ಮೇಯರ್ ಸ್ಥಾನ ಹಿಂದುಳಿದ ವರ್ಗ ಮಹಿಳೆಗೆ ಮೀಸಲಾಗಿತ್ತು. ಉಪಮೇಯರ್ ಸುಕುಂ ಅವರು 26ನೇ ವಾರ್ಡ್ ಸದಸ್ಯೆಯಾಗಿದ್ದಾರೆ.