37.5 C
Bellary
Friday, April 26, 2024

Localpin

spot_img

ಲೋಕಸಭಾ ಚುನಾವಣೆಗೆ ಬಿಜೆಪಿಯ 2ನೇ ಪಟ್ಟಿ ಪ್ರಕಟ

ಬೆಳಗಾಯಿತು ವಾರ್ತೆ | www.belagayithu.in
ನವದೆಹಲಿ, (ಮಾರ್ಚ್ 13): ಲೋಕಸಭಾ ಚುನಾವಣೆಗೆ(Lok Sabha Elections 2024) ಬಿಜೆಪಿಯ ಎರಡನೇ ಪಟ್ಟಿ ಪ್ರಕಟವಾಗಿದ್ದು, ಕರ್ನಾಟಕದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ಅದರಲ್ಲೂ ಮುಖ್ಯವಾಗಿ ಹಲವು ಹಾಲಿ ಸಂಸದರಿಗೆ ಟಿಕೆಟ್​ ಮಿಸ್ ಆಗಿದ್ದು, ಹೊಸ ಮುಖಗಳಿಗೆ ಮಣೆ ಹಾಕಿದೆ.
ಯಾರಯಾರಿಗೆ ಎಲ್ಲಿ ಟಿಕೆಟ್‌ ಸಿಕ್ಕಿದೆ ಇಲ್ಲಿದೇ ಮಾಹಿತಿ

  • ಚಿಕ್ಕೋಡಿ ಲೋಕಸಭಾ ಕ್ಷೇತ್ರ- ಅಣ್ಣಾ ಸಾಹೇಬ್ ಜೊಲ್ಲೆ
  • ಬಾಗಲಕೋಟೆ ಲೋಕಸಭಾ ಕ್ಷೇತ್ರ- ಪಿ.ಸಿ.ಗದ್ದಿಗೌಡರ್
  • ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ- ಕೋಟ ಶ್ರೀನಿವಾಸ ಪೂಜಾರಿ
  • ಹಾವೇರಿ ಲೋಕಸಭಾ ಕ್ಷೇತ್ರ- ಬಸವರಾಜ ಬೊಮ್ಮಾಯಿ
  • ಮೈಸೂರು ಕ್ಷೇತ್ರ- ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್
  • ಬೆಂಗಳೂರು ಗ್ರಾಮಾಂತರ ಕ್ಷೇತ್ರ- ಡಾ.ಸಿ.ಎನ್.ಮಂಜುನಾಥ
  • ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ- ಶೋಭಾ ಕರಂದ್ಲಾಜೆ
  • ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ- ತೇಜಸ್ವಿ ಸೂರ್ಯ
  • ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ- ಪಿ.ಸಿ.ಮೋಹನ್
  • ತುಮಕೂರು ಲೋಕಸಭಾ ಕ್ಷೇತ್ರ- ವಿ.ಸೋಮಣ್ಣ
  • ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ- ಕ್ಯಾಪ್ಟನ್ ಬ್ರಿಜೇಶ್ ಚೌಟಾ
  • ಚಾಮರಾಜನಗರ ಲೋಕಸಭಾ ಕ್ಷೇತ್ರ- ಎಸ್.ಬಾಲರಾಜು
  • ಧಾರವಾಡ ಲೋಕಸಭಾ ಕ್ಷೇತ್ರ- ಪ್ರಹ್ಲಾದ್ ಜೋಶಿ
  • ಕೊಪ್ಪಳ ಲೋಕಸಭಾ ಕ್ಷೇತ್ರ- ಡಾ.ಬಸವರಾಜ ತ್ಯಾವಟೂರು
  • ದಾವಣಗೆರೆ ಲೋಕಸಭಾ ಕ್ಷೇತ್ರ- ಗಾಯತ್ರಿ ಸಿದ್ದೇಶ್ವರ್
  • ಬಳ್ಳಾರಿ ಲೋಕಸಭಾ ಕ್ಷೇತ್ರ- ಬಿ.ಶ್ರೀರಾಮುಲು
  • ಕಲಬುರಗಿ ಲೋಕಸಭಾ ಕ್ಷೇತ್ರ- ಡಾ.ಉಮೇಶ್ ಜಾಧವ್
  • ಬೀದರ್ ಲೋಕಸಭಾ ಕ್ಷೇತ್ರ- ಭಗವಂತ ಖೂಬಾ
  • ವಿಜಯಪುರ ಲೋಕಸಭಾ ಕ್ಷೇತ್ರ- ರಮೇಶ್ ಜಿಗಜಿಣಗಿ
  • ಶಿವಮೊಗ್ಗ ಲೋಕಸಭಾ ಕ್ಷೇತ್ರ-ಬಿ.ವೈ.ರಾಘವೇಂದ್ರ

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles