34 C
Bellary
Thursday, May 30, 2024

Localpin

spot_img

ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಿಸುವಂತೆ ಸುತ್ತೋಲೆ

ಬೆಳಗಾಯಿತು ವಾರ್ತೆ |www.belagayithu.in

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮುಖ್ಯ ಶಿಕ್ಷಕರು, ಶಿಕ್ಷಕರು, ಸಿಬ್ಬಂದಿಗಳು, ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಏಪ್ರಿಲ್ 14 ರ ಭಾನುವಾರದಂದು ಡಾ.ಬಿ.ಆರ್.ಅಂಬೇಡ್ಕರ್ ರವರ ಜಯಂತಿಯನ್ನು ಪ್ರಸ್ತುತ ಜಾರಿಯಲ್ಲಿರುವ ಲೋಕಸಭಾ ಚುನಾವಣೆ -2024 ರ ಮಾದರಿ ನೀತಿ ಸಂಹಿತೆ ಅನ್ವಯ ಪ್ರತಿ ವರ್ಷ ದಂತೆ ಈ ವರ್ಷವೂ ನಿಯಮಾನುಸಾರ ಆಚರಣೆ ಮಾಡಲು ಸೂಕ್ತ ಕ್ರಮಗಳನ್ನು ವಹಿಸುವಂತೆ ರಾಜ್ಯದ ಎಲ್ಲಾ ಶಾಲಾ ಮುಖ್ಯಸ್ಥರಿಗೆ , ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ , ಉಪ ನಿರ್ದೇಶಕರು (ಆಡಳಿತ) ಹಾಗೂ ಉಪ ನಿರ್ದೇಶಕರು (ಅಭಿವೃದ್ಧಿ) ಇವರಿಗೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರಾದ ಬಿ.ಬಿ.ಕಾವೇರಿ ಅವರು ಏಪ್ರಿಲ್ 8 ರ ಸುತ್ತೋಲೆ ಮೂಲಕ ಸೂಚನೆ ನೀಡಿದ್ದಾರೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles