11.1 C
New York
Saturday, April 1, 2023

Buy now

spot_img

ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಪ್ರವಾಹಪ್ರವಾಸ ಕೈಗೊಂಡು ಪರಿಶೀಲನೆ ನಡೆಸಲಿರುವ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಇದರಿಂದಾಗಿ ಹಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖುದ್ದು ಪರಿಶೀಲಿನೆಗಾಗಿ ನಾಳೆಯಿಂದ ನಾಲ್ಕು ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳಲಿದ್ದಾರೆ.

ಈ ಕುರಿತು ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ೧೦ ದಿವಸಗಳಿಂದ ರಾಜ್ಯದ ಕೆಲವಡೆ ಮಳೆಯಾಗುತ್ತಿದೆ. ಈಗಾಗಲೇ ಡಿಸಿಗಳ ಜೊತೆ ಚರ್ಚೆ ನಡೆಸಿದ್ದೇನೆ. ನಾಳೆ ನಾಲ್ಕು ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದೇನೆ. ಅಲ್ಲೇ ಸಭೆ ಮಾಡಿ ಪರಿಹಾರಗಳ ಬಗ್ಗೆ ತಿಳಿಸುತ್ತೇನೆ. ಅಲ್ಲಿನ ಸ್ಥಿತಿಗತಿಯ ಬಗ್ಗೆ ಪರಿಶೀಲನೆ ನಡೆಸಿ ಅಲ್ಲೇ ಸೂಚನೆಗಳನ್ನ ನೀಡ್ತೇನೆ ಎಂದು ತಿಳಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

21,981FansLike
3,752FollowersFollow
0SubscribersSubscribe
- Advertisement -spot_img

Latest Articles