11.3 C
New York
Tuesday, March 28, 2023

Buy now

spot_img

ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಡಾ. ಡಿ. ವೀರೇಂದ್ರ ಹೆಗ್ಗಡೆಹರ್ಷ ವ್ಯಕ್ತಪಡಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯಸಭೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ನಾಮ ನಿರ್ದೇಶನಗೊಂಡಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹರ್ಷ ವ್ಯಕ್ತ ಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಆರೋಗ್ಯ, ಶಿಕ್ಷಣ, ಸ್ತಿçÃಶಕ್ತಿ, ಗ್ರಾಮೀಣಾಭಿವೃದ್ಧಿ ಹೀಗೆ ವಿವಿಧ ಕ್ಷೇತ್ರಗಳ ಹಾಗೂ ಆಯಾಮಗಳಲ್ಲಿ ಜನಜೀವನದಲ್ಲಿ ಸಕಾರಾತ್ಮಕ ಬೆಳವಣಿಗೆಗೆ ಶ್ರಮಿಸುತ್ತಿರುವ ಹೆಗ್ಗಡೆಯವರ ಅನುಭವ ಸಂಸತ್ತಿನ ಕಲಾಪಗಳ ಸತ್ವ ಹೆಚ್ಚಿಸಲಿದೆ ಎಂದು ಹೇಳಿದ್ದಾರೆ ಮತ್ತು ಡಾ. ಹೆಗ್ಗಡೆಯವರನ್ನು ಅಭಿನಂದಿಸಿದ್ದಾರೆ.
ರಾಜ್ಯಸಭೆಗೆ ನಾಮನಿರ್ದೇಶನಕ್ಕೆ ಡಾ. ವೀರೇಂದ್ರ ಹೆಗ್ಗಡೆಯವರಂಥ ಅರ್ಹರನ್ನು ಶಿಫಾರಸು ಮಾಡಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿಗಳು ಕೃತಜ್ಞತೆ ಸಲ್ಲಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

21,981FansLike
3,749FollowersFollow
0SubscribersSubscribe
- Advertisement -spot_img

Latest Articles