22.3 C
New York
Tuesday, August 16, 2022

Buy now

spot_img

ಹಣದುಬ್ಬರ, ಬೆಲೆ ಏರಿಕೆ, ಖಂಡಿಸಿ ಪ್ರತಿಭಟನೆರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಬಂಧನ

ನವದೆಹಲಿ: ಹಣದುಬ್ಬರ, ಬೆಲೆ ಏರಿಕೆ, ಜಿಎಸ್‌ಟಿ ಮತ್ತು ನಿರುದ್ಯೋಗ ಸಮಸ್ಯೆಗಳ ವಿರುದ್ಧ ಪ್ರತಿಭಟನೆ ನಡೆಸಲು ರಾಷ್ಟçಪತಿ ಭವನಕ್ಕೆ ಮೆರವಣಿಗೆಯಲ್ಲಿ ತೆರಳುತ್ತಿದ್ದ ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಶಶಿ ತರೂರ್, ಉತ್ತರಾಖಂಡದ ಮಾಜಿ ಸಿಎಂ ಹರೀಶ್ ರಾವತ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ಬಂಧಿಸಲಾಯಿತು.
ದೆಹಲಿ ಪೊಲೀಸರು ಅನುಮತಿ ನಿರಾಕರಿಸಿದರೂ ಕಾಂಗ್ರೆಸ್ ಹಣದುಬ್ಬರ, ಬೆಲೆ ಏರಿಕೆ, ಜಿಎಸ್ ಟಿ ಮತ್ತು ನಿರುದ್ಯೋಗ ಸಮಸ್ಯೆಗಳ ವಿರುದ್ಧ ಬೃಹತ್ ಪ್ರತಿಭಟನೆ ನಡೆಸುತ್ತಿದೆ. ಅರೆಸೇನಾ ಪಡೆಗಳು ಮತ್ತು ದೆಹಲಿ ಪೊಲೀಸರು ವಿಜಯ್ ಚೌಕ್ ರಸ್ತೆ ಮತ್ತು ಸಂಸತ್ತಿನಿAದ ರಾಷ್ಟçಪತಿ ಭವನಕ್ಕೆ ಹೋಗುವ ಮಾರ್ಗವನ್ನು ಬ್ಯಾರಿಕೇಡ್ ಗಳಿಂದ ನಿರ್ಬಂಧಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

21,981FansLike
3,436FollowersFollow
0SubscribersSubscribe
- Advertisement -spot_img

Latest Articles