ಬೆಳಗಾಯಿತು ವಾರ್ತೆ
ಬಳ್ಳಾರಿ : ಮಹಾನಗರ ಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೋಟ್ ಅವರನ್ನು ವರ್ಗಾವಣೆಮಾಡಿ ಆದೇಶ ಹೊರಡಿಸಲಾಗಿದೆ. ಪ್ರೀತಿ ಗೆಹ್ಲೋಟ್ ಅವರು ಕಳೆದ ಒಂದೂವರೆ ವರ್ಷದಿಂದ ಬಳ್ಳಾರಿಯ ಮಹಾನಗರ ಪಾಲಿಕೆ ಆಯುಕ್ತರಾಗಿ ಸೇವೆ ಸಲ್ಲಿಸಿದ್ದಾರೆ. ಅವರನ್ನು ಇಂದು ವರ್ಗಾವಣೆಗೊಳಿಸಲಾಗಿದೆ.
ಇವರ ಜಾಗಕ್ಕೆ ಧಾರವಾಡದ ನಗರಾಭಿವೃದ್ಧಿ ಕೋಶದ ನಿರ್ದೇಶಕರಾಗಿದ್ದ ರುದ್ರೇಶ್ ಎಸ್.ಎನ್ ಅವರನ್ನು ನೇಮಿಸಲಾಗಿದೆ.