ಬೆಳಗಾಯಿತು ವಾರ್ತೆ
ಬಳ್ಳಾರಿ : ಬಳ್ಳಾರಿ ಮಹಾನಗರಪಾಲಿಕೆಯ ನೂತನ ಆಯುಕ್ತರಾಗಿ ರುದ್ರೇಶ್ ಅಧಿಕಾರ ಸ್ವೀಕರಿಸಿದರು.
ಬಳ್ಳಾರಿ ಮಹಾನಗರಪಾಲಿಕೆಯ ಅಯುಕ್ತೆಯಾಗಿದ್ದ ಪ್ರೀತಿ ಗೆಹ್ಲೋಟ್ ವರ್ಗಾವಣೆಯಾದ ಹಿನ್ನೆಲೆ ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಎಸ್.ಎನ್ ರುದ್ರೇಶ್ ಅವರು ಬುಧವಾರ ಅಧಿಕಾರ ಸ್ವಿಕರಿಸಿದರು. ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕರಾದ ಜಿ. ಸೋಮಶೇಖರ ರೆಡ್ಡಿ ಅವರು ಸ್ವಾಗತ ಕೊರಿ ಅಭಿನಂದಿಸಿದರು.