8.3 C
New York
Tuesday, March 28, 2023

Buy now

spot_img

೧೩-೦೮-೨೦೨೧ರ ಕೋವಿಡ್ ಅಪ್ಡೇಟ್

ನವದೆಹಲಿ, ಅ 12 (ಯುಎನ್ಐ) ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 41, 195 ಹೊಸ ಕೊರೋನ ಸೋಂಕು ಪ್ರಕರಣ ವರದಿಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಇದೇ ವೇಳೆ ಚಿಕಿತ್ಸೆ ಫಲಕಾರಿಯಾಗದೇ 490 ರೋಗಿಗಳು ಮೃತಪಟ್ಟಿದ್ದು . ಜೊತೆಗೆ ಸೋಂಕಿತರ ಸಂಖ್ಯೆ ಈವರೆಗೆ 3 ಕೋಟಿ 20 ಲಕ್ಷಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಸೋಂಕಿನಿಂದ 490 ಜನರು ಮೃತಪಟ್ಟಿದ್ದು, ಈ ಮೂಲಕ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,ಲಕ್ಷದ 29,669 ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ387,987 ಕ್ಕೆ ಇಳಿದಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

21,981FansLike
3,749FollowersFollow
0SubscribersSubscribe
- Advertisement -spot_img

Latest Articles