11.1 C
New York
Saturday, April 1, 2023

Buy now

spot_img

ಎನ್‌ಐಎ ಮಹಾನಿರ್ದೇಶಕರಾಗಿ ಐಪಿಎಸ್ ಅಧಿಕಾರಿ ದಿನಕರ್ ಗುಪ್ತಾ ನೇಮಕ

ನವದೆಹಲಿ: ಹಿರಿಯ ಐಪಿಎಸ್ ಅಧಿಕಾರಿ ದಿನಕರ್ ಗುಪ್ತಾ ಅವರನ್ನು ರಾಷ್ಟಿçÃಯ ತನಿಖಾ ಸಂಸ್ಥೆಯ (ಎನ್‌ಐಎ) ಮಹಾನಿರ್ದೇಶಕರನ್ನಾಗಿ ಕೇಂದ್ರ ಸರ್ಕಾರ ನೇಮಕ ಮಾಡಿದೆ.

ಗುಪ್ತಾ ಅವರು ಪಂಜಾಬ್ ಕೇಡರ್ ನ ೧೯೮೭-ಬ್ಯಾಚ್ ನ ಭಾರತೀಯ ಪೊಲೀಸ್ ಸೇವೆ ಅಧಿಕಾರಿ. ಗುಪ್ತಾ ಅವರು ಮಾರ್ಚ್ ೩೧, ೨೦೨೪ ರವರೆಗೆ ರಾಷ್ಟಿçÃಯ ತನಿಖಾ ಸಂಸ್ಥೆಯ (ಎನ್‌ಐಎ) ಮಹಾನಿರ್ದೇಶಕರಾಗಿ ನೇಮಕವನ್ನು ಕ್ಯಾಬಿನೆಟ್‌ನ ನೇಮಕಾತಿ ಸಮಿತಿಯು ಅನುಮೋದಿಸಿದೆ ಎಂದು ಸಿಬ್ಬಂದಿ ಸಚಿವಾಲಯದ ಅಧಿಕೃತ ಆದೇಶ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

21,981FansLike
3,752FollowersFollow
0SubscribersSubscribe
- Advertisement -spot_img

Latest Articles