33.6 C
Bellary
Monday, May 20, 2024

Localpin

spot_img

ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿಯಾಗಿ ಡಾ.ಸಾಹೇಬ ಅಲಿ ಎಚ್.ನಿರುಗುಡಿ ನೇಮಕ

ಬಳ್ಳಾರಿ: ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿಯಾಗಿ ಶಿಕ್ಷಣ ವಿಭಾಗದ ಡಾ.ಸಾಹೇಬ ಅಲಿ ಎಚ್.ನಿರುಗುಡಿ ಅವರನ್ನು ನೇಮಕ ಮಾಡಲಾಗಿದೆ.

ಕುಲಪತಿಯಾಗಿದ್ದ ಪ್ರೊ.ಸಿದ್ದು ಪಿ ಆಲಗೂರು ಅವರು ಅಧಿಕಾರವನ್ನು ಹಸ್ತಾಂತರ ಮಾಡಿದರು. ಕುಲಪತಿ ಪ್ರೊ ಸಿದ್ದು ಪಿ ಆಲಗೂರ ಅವರ ಅಧಿಕಾರಾವಧಿ ಪೂರ್ಣಗೊಂಡಿದ್ದು, ಈ ಹಿನ್ನೆಲೆಯಲ್ಲಿ ಪ್ರಭಾರ ಕುಲಪತಿಯಾಗಿ ಡಾ.ಸಾಹೇಬ ಅಲಿ ಎಚ್ ನಿರುಗುಡಿ ಅವರು ಮಂಗಳವಾರದಂದು ಅಧಿಕಾರ ಸ್ವೀಕರಿಸಿದರು.

LEAVE A REPLY

Please enter your comment!
Please enter your name here

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles