ಬೆಳಗಾಯಿತು ವಾರ್ತೆ |www.belagayithu.in
ಬಳ್ಳಾರಿ: 2023 ರ ಕರ್ನಾಟಕ ವಿಧಾನ ಸಭೆಗೆ ನಡೆದ ಚುನಾವಣೆಯಲ್ಲಿ 95-ಸಂಡೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಈ ತುಕಾರಾಮ್ ಅವರು ಶಾಸಕರಾಗಿ ಆಯ್ಕೆಯಾಗಿದ್ದರು.
2024 ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ 09 ಬಳ್ಳಾರಿ ಕ್ಷೇತ್ರದಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾದ ಹಿನ್ನೆಲೆ ಶುಕ್ರವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಸಭಾ ಅಧ್ಯಕ್ಷರಿಗೆ ಸಲ್ಲಿಸಿದರು.





