ನಶಾ ಮುಕ್ತ ಭಾರತ ಕಾರ್ಯಕ್ರಮಕ್ಕೆ ರಾಜ್ಯಪಾಲರಿಂದ ಚಾಲನೆ

ಬೆಳಗಾಯಿತು ವಾರ್ತೆ | http://www.belagayithu.in
ಬಳ್ಳಾರಿ:
ನಗರದ ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರ ( ಬಿಎಂಸಿಆ‌ರ್ ) ಮೈದಾನದಲ್ಲಿ ಬುಧವಾರ ಬೆಳಿಗ್ಗೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಸಂಯೋಜಿತ ಕಾಲೇಜುಗಳು, ದಿತಾಬೋಧ ಸುಸ್ಥಿರ ಸಮುದಾಯ ಅಭಿವೃದ್ಧಿ ಪ್ರತಿಷ್ಠಾನ ಹಾಗೂ ಭಾರತ ಸರ್ಕಾರದ ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ನಶಾಮುಕ್ತ ಭಾರತ – ಯುವ ಶುದ್ದಿ ಅಭಿಯಾನದ ವಾಕಥಾನ್ಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹೋಟ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ‘ಮಹಾಪೌರರಾದ ಪಿ.ಗಾದೆಪ್ಪ, ಕಲ್ಯಾಣ ಮಠದ ಕಲ್ಯಾಣ ಸ್ವಾಮೀಜಿಗಳು,
ಕ್ರಿಶ್ಚಿಯನ್ ಧರ್ಮಗುರು ಹೆನ್ಡ್ರಿಚ್ ಡಿಸೋಜಾ, ಉಪ ಕುಲಪತಿ ಭಗವಾನ್ ಬಿಸಿ,
ರತನ್ ಕೆ, ಬಸವರಾಜ್ ಮೇಟಿ,ಧನ ಕೋಟೆ ಬಸವರಾಜ್,ಚಿದಾನಂದ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles