24.2 C
Bellary
Monday, January 12, 2026

Localpin

spot_img

ಪಾಲಿಕೆಯಲ್ಲಿ ಭರತ್ ರೆಡ್ಡಿ ಕಚೇರಿ ಉದ್ಘಾಟನೆ

ಬಳ್ಳಾರಿ:   ನಗರದ ಮಹಾನಗರ ಪಾಲಿಕೆಯಲ್ಲಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರ ಶಾಸಕರ ಅಧಿಕೃತ ಕಚೇರಿಗೆ ಪೂಜೆ ಮಾಡಿ ಮಂಗಳವಾರ ಉದ್ಘಾಟಿಸಲಾಯಿತು.

ಶಾಸಕ ನಾರಾ ಭರತ್ ರೆಡ್ಡಿ ಅವರನ್ನು ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಅಭಿಮಾನಿಗಳು ಹೂ ಗುಚ್ಛ ನೀಡಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಮೇಯರ್ ತ್ರಿವೇಣಿ,ಉಪ ಮೇಯರ್ ಜಾನಕಿ, ಮಹಾನಗರ ಪಾಲಿಕೆ ಸದಸ್ಯರು ಸೇರಿದಂತೆ ಮತ್ತಿತರ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles