ಬೆಳಗಾಯಿತು ವಾರ್ತೆ |www.belagayithu.in
ಬಳ್ಳಾರಿ: ಮಾಜಿ ಸಚಿವ ಶ್ರೀರಾಮುಲು ಅವರ ನಿವಾಸದ ಕಛೇರಿಯಲ್ಲಿ ನೂತನವಾಗಿ ಆಯ್ಕೆಯಾದ ಜೆ.ಡಿ.ಎಸ್ ಬಳ್ಳಾರಿ ಜಿಲ್ಲಾ ಅಧ್ಯಕ್ಷರಾದ ಮೀನಹಳ್ಳಿ ತಯ್ಯಣ್ಣ ಅವರು ಭೇಟಿ ನೀಡಿದರು. ಬಿಜೆಪಿ ಮತ್ತು ಜೆ.ಡಿ.ಎಸ್ ಮೈತ್ರಿಯಾಗಿರುವುದರಿಂದ ಮುಂಬರುವ ಲೋಕಸಭಾ ಚುನಾವಣಾ ಬಗ್ಗೆ ಬಳ್ಳಾರಿ ಜಿಲ್ಲೆ ಮತ್ತು ವಿಜಯನಗರ ಜಿಲ್ಲೆಯ ಅಧ್ಯಕ್ಷರು ಮತ್ತು ಅಖಂಡ ಜಿಲ್ಲೆಯ ಪದಾಧಿಕಾರಿಗಳ ಜೊತೆ ಇಂದು ಚರ್ಚೆ ಮಾಡಲಾಯಿತು. ಈ ಸಂಧರ್ಭದಲ್ಲಿ ಉಭಯ ಪಕ್ಷದ ಮುಂಖಡರು ಉಪಸ್ಥತರಿದ್ದರು.