ಬಳ್ಳಾರಿ: ಬಳ್ಳಾರಿ ತಾಲೂಕಿನ ಕುಂಟನಾಳ ಗ್ರಾಮದ ಹತ್ತಿರ ಬೈಕ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಮಾರೇಶ್ (೩೮) ಎಂಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಮಾರೇಶ್ ಅವರು ತಮ್ಮ ಹೆಂಡತಿ ಮತ್ತು ಮಕ್ಳನ್ನು ನೋಡಿಕೊಂಡು ತಮ್ಮ ಸ್ವಂತ ಊರಾದ ಕುಂಟನಾಳಕ್ಕೆ ಬರುತ್ತಿದ್ದ ಸಮಯದಲ್ಲಿ ಲಾರಿ ಒಂದು ಡಿಕ್ಕಿ ಹೋಡೆದಿದೆ.
ಪರಿಣಾಮವಾಗಿ ಅವರು ಸ್ಥಳದಲ್ಲೇ ಸಾವನ್ನಪ್ಪಿದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.