9.2 C
New York
Friday, March 31, 2023

Buy now

spot_img

ಟೇಬಲ್ ಟೆನಿಸ್: ಭರ್ಜರಿ ಗೆಲುವು ಸಾಧಿಸಿದ ಮಣಿಕಾ ಬಾತ್ರಾ

ಟೋಕಿಯೊ-ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತದ ಟೇಬಲ್ ಟೆನಿಸ್ ಆಟಗಾರ್ತಿ ಮಣಿಕಾ ಬಾತ್ರಾ ಅವರ ಉತ್ತಮ ಪ್ರದರ್ಶನ ನೀಡಿ ಗೆಲುವು ದಾಖಲಿಸಿದರು.

ಮಹಿಳಾ ಸಿಂಗಲ್ಸ್ ಆರಂಭಿಕ ಸುತ್ತಿನಲ್ಲಿ ಬ್ರಿಟನ್‌ನ ಟಿನ್ ಟಿನ್ ಹೋ ಅವರನ್ನು 4-0 ಗೋಲುಗಳಿಂದ ಸೋಲಿಸುವ ಮೂಲಕ ಮಣಿಕಾ ಉತ್ತಮ ಆರಂಭವನ್ನು ಪಡೆದರು. ಆದರೆ ಮುಂದಿನ ಪಂದ್ಯಗಳಲ್ಲಿ ತನ್ನ ಅತ್ಯುತ್ತಮ ಪ್ರದರ್ಶನ ನೀಡಬೇಕಿದೆ. ಮಣಿಕಾ ಟೇಬಲ್ ಟೆನಿಸ್‌ನಲ್ಲಿ ಪದಕದ ಆಸೆ ಜೀವಂತವಾಗಿರಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

21,981FansLike
3,753FollowersFollow
0SubscribersSubscribe
- Advertisement -spot_img

Latest Articles