ಬೆಳಗಾಯಿತು ವಾರ್ತೆhttp://Www.belagayithu. in
ಬಳ್ಳಾರಿ: ಗ್ರಾಮಾಂತರ ಕ್ಷೇತ್ರದ ಶಾಸಕರು ಹಾಗೂ ಮಾಜಿ ಸಚಿವರಾದ ಬಿ. ನಾಗೇಂದ್ರ ರವರು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಮನವಿಗೆ ಸ್ಪಂದಿಸಿ ಮಂಗಳವಾರ ಬೆಂಗಳೂರಿನ ವಿಧಾನಸೌಧದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ರವರನ್ನು ಭೇಟಿ ಮಾಡಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರು ಎದುರುಸುತ್ತಿರುವ ವೇತನ ಮತ್ತು ಇಲಾಖೆಯ ಸಮಸ್ಯೆಗಳ ಬಗ್ಗೆ ಚರ್ಚಿಸಿ ಆದಷ್ಟು ಬೇಗ ನ್ಯಾಯ ಒದಗಿಸುವಂತೆ ಕೋರಿದರು.
ಸುದ್ದಿ ಮತ್ತು ಜಾಹೀರಾತುಗಾಗಿ 9535312434 ಗೆ ಸಂಪರ್ಕಿಸಿ





