ಮೋದಿ 2.0 ಸಂಪುಟದಲ್ಲಿ ಯಾರಿಗೆ ಯಾವ ಖಾತೆ..

0
592

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರ ಅವಧಿಯಲ್ಲಿ ಮೊದಲ ಬಾರಿಗೆ ಸಚಿವ ಸಂಪುಟದಲ್ಲಿ ಮಹತ್ತರ ಬದಲಾವಣೆ ಮಾಡಿದ್ದು, 43 ನೂತನ ಸಚಿವರನ್ನು ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ. ರಾಜ್ಯದ ನಾಲ್ವರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಸಿಕ್ಕಿದೆ. ಮೂರನೇ ಅವಧಿಗೆ ರಾಜ್ಯಸಭೆಯ ಸದಸ್ಯರಾಗಿರುವ ಉದ್ಯಮಿ ರಾಜೀವ್ ಚಂದ್ರಶೇಖರ್, ಉಡುಪಿ–ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಚಿತ್ರದುರ್ಗ ಸಂಸದ ಎ. ನಾರಾಯಣ ಸ್ವಾಮಿ ಮತ್ತು ಬೀದರ್ ಕ್ಷೇತ್ರವನ್ನು ಲೋಕಸಭೆಯಲ್ಲಿ ಪ್ರತಿನಿಧಿಸುತ್ತಿರುವ ಭಗವಂತ ಖೂಬಾ ಅವರು ಕೇಂದ್ರ ಸಚಿವರಾಗಿದ್ದಾರೆ.
ಮೋದಿ 2.0 ಸಂಪುಟದಲ್ಲಿ ಯಾರಿಗೆ ಯಾವ ಖಾತೆ ಎಂಬ ಮಾಹಿತಿ ಇಲ್ಲಿದೆ…..

ರಾಜ್ಯ ಸಚಿವರ ಹೆಸರು ಹಾಗೂ ಖಾತೆಗಳ ವಿವಿರ

ಕರ್ನಾಟಕ ಪ್ರತಿನಿಧಿಸುವ ಕೇಂದ್ರದ ಆರು ಸಚಿವರು ಮತ್ತು ಖಾತೆಗಳು

Previous articleಬೆಲೆ ಏರಿಕೆ ಖಂಡಿಸಿ ಜೆಡಿಎಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ
Next articleರಾಜ್ಯ,ಕೇಂದ್ರ ಸರಕಾರಗಳದ್ದು ಸರ್ವಾಧಿಕಾರಿ ನಡೆ : ಯು.ಟಿ.ಖಾದರ್

LEAVE A REPLY

Please enter your comment!
Please enter your name here