9.2 C
New York
Friday, March 31, 2023

Buy now

spot_img

ನಾಡಪ್ರಭು ಕೆಂಪೇಗೌಡರ ೫೧೩ ನೇ ಜಯಂತಿಶುಭಾಶಯ ಕೋರಿದ ಗಣ್ಯರು

ಬೆಂಗಳೂರು: ವೇಗವಾಗಿ ಬೆಳೆಯುತ್ತಿರುವ, ಇಡೀ ಪ್ರಪಂಚದಲ್ಲಿ ಗುರುತಿಸಿಕೊಂಡಿರುವ ಸಿಲಿಕಾನ್ ಸಿಟಿ ಬೆಂಗಳೂರು ಹುಟ್ಟಿಗೆ ಕಾರಣರಾದವರು ನಾಡಪ್ರಭು ಕೆಂಪೇಗೌಡ. ಇಂದು ಬೆಂಗಳೂರನ್ನು ಕಟ್ಟಿದ ನಾಡಪ್ರಭು ಕೆಂಪೇಗೌಡರ ೫೧೩ ನೇ ಜಯಂತಿ. ಈ ನಿಮಿತ್ತ ಗಣ್ಯರು, ರಾಜಕೀಯ ಮುಖಂಡರು ಸಾಮಾಜಿಕ ವೇದಿಕೆ ಕೂ ನಲ್ಲಿ ಶುಭಾಶಯ ಕೋರಿದ್ದಾರೆ.

ನಾಡಿನ ಸಮಸ್ತ ಜನತೆಗೆ ನಾಡಪ್ರಭು ಕೆಂಪೇಗೌಡರ ೫೧೩ ನೇ ಜಯಂತಿಯ ಹಾರ್ದಿಕ ಶುಭಾಶಯಗಳು.ಕೆಂಪೇಗೌಡರ ದೂರದೃಷ್ಟಿ, ಸಮರ್ಥ ಹಾಗೂ ಜನಪರ ಆಡಳಿತ ನಮ್ಮಲ್ಲರಿಗೂ ಸದಾ ಪ್ರೇರಣೆ ಯಾಗಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಭಾಶಯ ತಿಳಿಸಿದ್ದಾರೆ.
ನಾಡಪ್ರಭು ಕೆಂಪೇಗೌಡರ ಗೌರವಾರ್ಥ ಸರ್ಕಾರ ನೀಡುತ್ತಿರುವ ‘ಕೆಂಪೇಗೌಡ ಅಂತಾರಾಷ್ಟಿçÃಯ ಪ್ರಶಸ್ತಿ’ಗೆ ಭಾಜನರಾದ ಶ್ರೀ ಎಸ್.ಎಂ ಕೃಷ್ಣ, ಶ್ರೀ ಎನ್.ಆರ್ ನಾರಾಯಣ ಮೂರ್ತಿ, ಶ್ರೀ ಪ್ರಕಾಶ್ ಪಡುಕೋಣೆ ಅವರಿಗೆ ನನ್ನ ಅಭಿನಂದನೆಗಳು. ಈ ಪ್ರಶಸ್ತಿಯು ಸಮಾಜಕ್ಕೆ ಅವರು ಸಲ್ಲಿಸಿದ ನಿಸ್ವಾರ್ಥ ಸೇವೆಯ ಪ್ರತಿಫಲವಾಗಿದೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಕೂ ಮಾಡಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

21,981FansLike
3,753FollowersFollow
0SubscribersSubscribe
- Advertisement -spot_img

Latest Articles