ಬೆಂಗಳೂರು: ಜುಲೈ ೧೮ ರಂದು ರಾಷ್ಟçಪತಿ ಹುದ್ದೆಗೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಬಲಿಸುವAತೆ ಎನ್‌ಡಿಎ ರಾಷ್ಟçಪತಿ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಅವರು ಜುಲೈ ೧೦ ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ.
ರಾಷ್ಟçಪತಿ ಚುನಾವಣೆ ಮತ್ತು ದ್ರೌಪದಿ ಮುರ್ಮು ಅವರನ್ನು ಬೆಂಬಲಿಸುವ ಸಂಬAಧ ಜುಲೈ ೧೦ ರಂದು ಸಂಜೆ ಬೆಂಗಳೂರಿನಲ್ಲಿ ಬಿಜೆಪಿ ಸಂಸದರು ಮತ್ತು ಶಾಸಕರ ಸಭೆ ಕರೆಯಲಾಗಿದೆ. ಸಂಜೆ ೫ ಗಂಟೆಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಈ ಸಭೆ ನಡೆಯಲಿದೆ.