ನೂತನ ಪೊಲೀಸ್ ಠಾಣೆ ಕಟ್ಟಡಕ್ಕೆ ಭೂಮಿಪೂಜೆ

0
171

ಸಂಡೂರು ತಾಲೂಕಿನ ಚೋರನೂರು ಗ್ರಾಮದಲ್ಲಿ ನೂತನ ಪೊಲೀಸ್ ಠಾಣೆ ಕಟ್ಟಡ ನಿರ್ಮಾಣಕ್ಕೆ ಸಾರಿಗೆ, ಪರಿಶಿಷ್ಟ ರ‍್ಗಗಳ ಕಲ್ಯಾಣ ಸಚಿವರು ‌ಹಾಗೂ‌ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಶನಿವಾರ ಭೂಮಿಪೂಜೆ ನೆರವೇರಿಸಿದರು.
ಈ ಸಂರ‍್ಭದಲ್ಲಿ ಶಾಸಕ ಈ.ತುಕಾರಾಂ, ಸಂಸದ ವೈ.ದೇವೇಂದ್ರಪ್ಪ, ಡಿಸಿ ಪವನಕುಮಾರ್ ಮಾಲಪಾಟಿ, ಎಸ್ಪಿ ಸೈದುಲು ಅಡಾವತ್ ಮತ್ತಿತರರು ಇದ್ದರು

Previous articleಭೂಮಿ ಪೂಜೆ ನೆರವೇರಿಸಿದ ಶಾಸಕ
Next articleಎಟಿಎಂ ತುಂಬುವ ಹಣ ದೋಚಿದ ಆರೋಪಿ ಬಂಧನ, ಆರೋಪಿಯಿಂದ ೫೬ಲಕ್ಷ ಹಣ ವಶ

LEAVE A REPLY

Please enter your comment!
Please enter your name here