29.9 C
Bellary
Sunday, February 2, 2025

Localpin

spot_img

10 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿದ ಎನ್‌ಐಎ

ಬೆಳಗಾಯಿತು ವಾರ್ತೆ |www.belagayith.in

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಬಾಂಬರ್ ಬಗ್ಗೆ ಮಾಹಿತಿ ನೀಡಿದವರಿಗೆ ಎನ್ಐಎ 10 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿದೆ. ಮಾಹಿತಿದಾರರ ಗುರುತನ್ನು ಗೌಪ್ಯವಾಗಿಡಲಾಗುವುದು” ಎಂದು ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಲಾಗಿದೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles