37.2 C
Bellary
Saturday, April 26, 2025

Localpin

spot_img

ಆ.14 ರಂದು ಪಿಂಚಣಿ ಅದಾಲತ್

ಬಳ್ಳಾರಿ: ಕಾರ್ಮಿಕರ ಭವಿಷ್ಯನಿಧಿ ಸಂಘಟನೆಯಿAದ ಪಿಂಚಣಿದಾರರ ಕುಂದುಕೊರತೆಗಳನ್ನು ನಿವಾರಿಸಲು ಆಗಸ್ಟ್ 14 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರವರೆಗೆ ಬಳ್ಳಾರಿ ಪ್ರಾದೇಶಿಕ ಕಚೇರಿಯಲ್ಲಿ ಪಿಂಚಣಿ ಅದಾಲತ್ ಏರ್ಪಡಿಸಲಾಗಿದೆ.
ಬಳ್ಳಾರಿ, ಕೊಪ್ಪಳ, ವಿಜಯನಗರ ಮತ್ತು ಚಿತ್ರದುರ್ಗ ಜಿಲ್ಲೆಗಳ ಪಿಂಚಣಿದಾರರು ತಮ್ಮ ಕುಂದುಕೊರತೆಗಳನ್ನು ಬಳ್ಳಾರಿಯ ಪ್ರಾದೇಶಿಕ ಕಚೇರಿಯ ಸಾರ್ವಜನಿಕ ಸಂಪರ್ಕ ಅಧಿಕಾರಿ, ಇವರಿಗೆ ಪತ್ರ ಅಥವಾ ಇ-ಮೇಲ್ ಮೂಲಕ ತಮ್ಮ ಪಿ.ಪಿ.ಒ ಸಂಖ್ಯೆ ವಿಳಾಸ, ದೂರವಾಣಿ, ಮೊಬೈಲ್ ಸಂಖ್ಯೆ, ಕುಂದು ಕೊರತೆಯ ಸ್ವರೂಪ ಇತ್ಯಾದಿಗಳನ್ನು ಪತ್ರ ಮೂಲಕ ಬರೆದು ಆಗಸ್ಟ್ 10 ರೊಳಗೆ ಕಳುಹಿಸಬೇಕು. ಪತ್ರ, ಲಕೋಟೆಯ ಮೇಲೆ ಪಿಂಚಣಿ ಅದಾಲತ್ ಎಂದು ಬರೆಯಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.08392-226304 ಗೆ ಸಂಪರ್ಕಿಸಬಹುದು ಎಂದು ಕ್ಷೇತ್ರಿಯ ಭವಿಷ್ಯನಿಧಿ ಆಯುಕ್ತ ಕೆ.ವೆಂಕಟ ಸುಬ್ಬಯ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles