7.3 C
New York
Monday, December 5, 2022

Buy now

spot_img

ಇಂದು ನಗರದ ವಿವಿಧೆಡೆ ವಿದ್ಯುತ್ ಕಡಿತ

ಬೆಳಗಾಯಿತು ವಾರ್ತೆ
ಬಳ್ಳಾರಿ : ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2ರ ವ್ಯಾಪ್ತಿಯ ವಡ್ಡರಬಂಡೆ ರೋಡ್‍ನÀಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ನಿಮಿತ್ತ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾರ್ಯವನ್ನು ಕೈಗೊಳ್ಳಲಾಗುತ್ತಿದ್ದು, 11 ಕೆ.ವಿ.ಫೀಡರ್ ವ್ಯಾಪ್ತಿಯ ವಿವಿಧೆಡೆ ಸೆ.24 ಮತ್ತು ಸೆ.25ರಂದು ಬೆಳಗ್ಗೆ 10ರಿಂದ ಸಂಜೆ 06ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2ರ ಸಹಾಯಕ ಎಂಜಿನಿಯರ್ ತಿಳಿಸಿದ್ದಾರೆ.
*ವಿದ್ಯುತ್ ಕಡಿತವಾಗಲಿರುವ ಪ್ರದೇಶಗಳಿವು: ಎಫ್-7 ಫೀಡರ್‍ನ ಏರಿಯಾಗಳಾದ ಜಿಲ್ಲಾ ಆಸ್ಪತ್ರೆ, ರಾಘವ ಕಲಾ ಮಂದಿರ, ಅನಂತಪುರ ರಸ್ತೆ, ವಡ್ಡರಬಂಡೆ, ಅಗಡಿ ಮಾರೆಪ್ಪ ಕಾಂಪೌಂಡ್, ರೂಪನಗುಡಿ ರಸ್ತೆ, ಮುಬಾರಕ್ ಟಾಕೀಸ್, ಬಾಲಾಜಿರಾವ್ ರಸ್ತೆ, ಕೆ.ಸಿ. ರೋಡ್, ಮೀನಾಕ್ಷಿ ಸರ್ಕಲ್, ಬೆಂಗಳೂರು ರಸ್ತೆ, ದುಗ್ಗಪ್ಪ ಬೀದಿ, ರೆಡ್ಡಿ ಬೀದಿ, ಅಲ್ಲಂ ಬೀದಿ, ಮುಲ್ಲಂಗಿ ಸಂಜೀವಪ್ಪ ಬೀದಿ, ರೂಪನಗುಡಿ ನರಪ್ಪ ಬೀದಿ, ತಾಯಮ್ಮಕಟ್ಟೆ ಪ್ರದೇಶಗಳು.
ಆದ್ದರಿಂದ ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಅವರು ಕೋರಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

21,981FansLike
3,593FollowersFollow
0SubscribersSubscribe
- Advertisement -spot_img

Latest Articles