4.1 C
New York
Friday, March 31, 2023

Buy now

spot_img

ಎಸ್ಸೆಸ್ಸೆಲ್ಸಿ, ಪಿಯುಸಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ಬೆಳಗಾಯಿತು ವಾರ್ತೆ
ಬಳ್ಳಾರಿ: ಕನಾ೬ಟಕ ರಾಜ್ಯ ಪರಿಶಿಷ್ಠ ಪಂಗಡಗಳ ಸರ್ಕಾರಿ ನೌಕರರ ಸಂಘ( ರಿ) ಬೆಂಗಳೂರು, ಜಿಲ್ಲಾ ಘಟಕ ಬಳ್ಳಾರಿ ವತಿಯಿಂದ ವಾಲ್ಮೀಕಿ ಸಮಾದಾಯದ SSLC ಮತ್ತು PUC ಮಕ್ಕಳಿಗಾಗಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಭಾನುವಾರ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಉದ್ಘಾಟಕರಾಗಿ
ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿಗಳಾದ ರಮೇಶ ಓಲೇಕಾರ್, ಮುಖ್ಯ ಅತಿಥಿಗಳಾಗಿ ಡಾ.ಜಯಪ್ರಧ, ಮಡಗಿನ ಬಸಪ್ಪ, ಡಾ. ಸುಧಾಕರ್, ಶ್ಯಾಮಣ್ಣ, ತಿರುಪತಿ ಪಾಟೇಲ್ ,ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೀನುಗಾರಿಕೆ ಸಹಾಯಕ ನಿರ್ದೇಶಕ ಶಿವಣ್ಣ ವಹಿಸಿಕೊಂಡಿದ್ದರು. ಪ್ರದಾನ ಕಾರ್ಯದರ್ಶಿ ಕೆಂಚಪ್ಪ ಸೇರಿದಂತೆ ಅನೇಕರು ಹಾದರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

21,981FansLike
3,753FollowersFollow
0SubscribersSubscribe
- Advertisement -spot_img

Latest Articles