ಶ್ರೀರಾಮುಲು ನೇತೃತ್ವದಲ್ಲಿ ಪ್ರತಿಭಟನೆ

ಬೆಳಗಾಯಿತು ವಾರ್ತೆ | www.belagayithu.in

ಬಳ್ಳಾರಿ: ಬಳ್ಳಾರಿ: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ನಿಗಮ ಮಂಡಳಿಯಲ್ಲಿ ಸುಮಾರು 187 ಕೋಟಿ ಅನುದಾನ ದುರ್ಬಳಕೆ ಪ್ರಕರಣ ಸಿಬಿಐ ವಹಿಸಬೇಕು ಹಾಗೂ ನೈತಿಕ ಹೊಣೆ ಹೊತ್ತು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಮಾಜಿ ಸಚಿವ ಶ್ರೀರಾಮುಲು ಅವರು ಹೇಳಿದರು.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ನಿಗಮ ಮಂಡಳಿಯಲ್ಲಿ ಸುಮಾರು 187 ಕೋಟಿ ಅನುದಾನ ದುರ್ಬಳಕೆ ಪ್ರಕರಣ ಸಿಬಿಐ ವಹಿಸಬೇಕು ಹಾಗೂ ನೈತಿಕ ಹೊಣೆ ಹೊತ್ತು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವಂತೆ ಒತ್ತಾಯಿಸಿ ಬಳ್ಳಾರಿ ಜಿಲ್ಲಾ ಭಾರತೀಯ ಜನತಾ ಪಕ್ಷ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ನಗರದ ದುರ್ಗಮ್ಮ ದೇವಸ್ಥಾನ ಆವರಣದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಬಳ್ಳಾರಿ ಜಿಲ್ಲಾ ಭಾರತೀಯ ಜನತಾ ಪಕ್ಷ ವತಿಯಿಂದ ಹಾಗೂ ಸಚಿವ ಶ್ರೀರಾಮುಲು ಅವರ ನೇತೃತ್ವದಲ್ಲಿ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ನಿಗಮ ಮಂಡಳಿಯಲ್ಲಿ ಸುಮಾರು 187 ಕೋಟಿ ಅನುದಾನ ದುರ್ಬಳಕೆ ಪ್ರಕರಣ ಸಿಬಿಐ ವಹಿಸಬೇಕು ಹಾಗೂ ನೈತಿಕ ಹೊಣೆ ಹೊತ್ತು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವಂತೆ ಒತ್ತಾಯಿಸಿ ಬೃಹತ್ ಪಾದಯಾತ್ರೆ ಮೂಲಕ ಆಗಮಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles