26.3 C
Bellary
Friday, June 21, 2024

Localpin

spot_img

ಉಪರಾಷ್ಟ್ರಪತಿಗೆ ಅವಮಾನಿಸಿದ ರಾಹುಲ್ ಗಾಂಧಿ ಕ್ಷಮೆ ಕೇಳುವಂತೆ ಒತ್ತಾಯ

ಬಳ್ಳಾರಿ: ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಅವರು ಸದನದಲ್ಲಿ ಭಾರತದ ಉಪರಾಷ್ಟ್ರಪತಿ ವಿಡಿ ಜಗದೀಶ್ ದನಕರ್ ಅವಮಾನಿಸುವುದನ್ನು ಖಂಡಿಸಿನಗರದ ರಾಯಲ್ ವೃತ್ತದಲ್ಲಿ ಗುರುವಾರ ಜಿಲ್ಲಾ ಬಿಜೆಪಿ ಘಟಕದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ವಿಧಾನಪರಿಷತ್ ಸದಸ್ಯರಾದ ವೈಎಂ ಸತೀಶ್ ಅವರು ಮಾತನಾಡಿ ಸಂಸತ್ ಭವನದಲ್ಲಿ ಅಧಿವೇಶನ ನಡೆಯುವ ಸಮಯದಲ್ಲಿ ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಅವರು ಉಪರಾಷ್ಟ್ರಪತಿ ವಿಡಿ ಜಗದೀಶ್ ದನಕರ್ ಅವರನ್ನು ಅವಮಾನಿಸಿದ್ದಾರೆ ಇದನ್ನು ಖಂಡಿಸಿ ಬಳ್ಳಾರಿಯ ಜಿಲ್ಲಾ ಬಿಜೆಪಿ ಘಟಕದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.ಜಿಲ್ಲಾಧ್ಯಕ್ಷರಾದ ಮುರಹರಿ ಗೌಡ ಅವರು ಮಾತನಾಡಿ ಹಿಂದುಳಿದ ವರ್ಗದ ಉಪರಾಷ್ಟ್ರಪತಿ ವಿಡಿ ಜಗದೀಶ್ ದನಕರ್ ಅವರನ್ನು ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಅವರು ಅವಮಾನಿಸಿದ್ದು ಕೂಡಲೇ ರಾಹುಲ್ ಗಾಂಧಿ ಅವರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಇಬ್ರಾಹಿಂ ಬಾಬು, ರಾಮಾಂಜನಿ, ಪುಷ್ಪಲತಾ, ಅಂಜಿ ಕಮ್ಮರಚೇಡು, ಉಪ್ಪಾರ್ ಸಿದ್ದೇಶ್,ಮೋಹನ್ ಸೇರಿದಂತೆ ಮತ್ತಿತರ ಇದ್ದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles