22.3 C
New York
Tuesday, August 16, 2022

Buy now

spot_img

ರಾಮ್ಸರ್ ಪಟ್ಟಿಗೆ ಸೇರ್ಪಡೆಗೊಂಡ ಕರ್ನಾಟಕದ ಪ್ರಸಿದ್ಧ ರಂಗನತಿಟ್ಟು ಪಕ್ಷಿಧಾಮ

ಬೆಂಗಳೂರು: ಕರ್ನಾಟಕದ ಪ್ರಸಿದ್ಧ ರಂಗನತಿಟ್ಟು ಪಕ್ಷಿಧಾಮ ಸೇರಿದಂತೆ ಭಾರತದ ಒಟ್ಟು ೧೦ ತಾಣಗಳು ರಾಮ್ಸರ್ ಪಟ್ಟಿಗೆ ಸೇರ್ಪಡೆಗೊಂಡಿದೆ.

ಈ ಮೂಲಕ ಅಂತರಾಷ್ಟಿçÃಯ ಪ್ರಾಮುಖ್ಯತೆಯ ಜೌಗು ಪ್ರದೇಶಗಳಾಗಿ ಗುರುತಿಸಿಕೊಂಡಿದೆ. ಭಾರತದಲ್ಲಿ ಇದುವರೆಗೆ ೬೪ ಜೌಗು ಪ್ರದೇಶಗಳಿದ್ದು, ಅತಿಹೆಚ್ಚು ಜೌಗು ಪ್ರದೇಶಗಳಿರುವ ದೇಶ ಎಂಬ ಖ್ಯಾತಿಗೂ ಒಳಗಾಗಿದೆ.

ಕರ್ನಾಟಕದ ಪ್ರಸಿದ್ಧ ಪಕ್ಷಿಧಾಮ ರಂಗನತಿಟ್ಟು ಪಕ್ಷಿಧಾಮ ಸೇರಿದಂತೆ ಭಾರತದ ಒಟ್ಟು ೧೦ ತಾಣಗಳು ರಾಮ್ಸರ್ ಪಟ್ಟಿಗೆ ಸೇರ್ಪಡೆಗೊಂಡಿದೆ. ಈ ಮೂಲಕ ಅಂತರಾಷ್ಟಿçÃಯ ಪ್ರಾಮುಖ್ಯತೆಯ ಜೌಗು ಪ್ರದೇಶಗಳಾಗಿ ಗುರುತಿಸಿಕೊಂಡಿದೆ. ಭಾರತದಲ್ಲಿ ಇದುವರೆಗೆ ೬೪ ಜೌಗು ಪ್ರದೇಶಗಳಿದ್ದು, ಅತಿಹೆಚ್ಚು ಜೌಗು ಪ್ರದೇಶಗಳಿರುವ ದೇಶ ಎಂಬ ಖ್ಯಾತಿಗೂ ಒಳಗಾಗಿದೆ ಎಂದು ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತç ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

21,981FansLike
3,436FollowersFollow
0SubscribersSubscribe
- Advertisement -spot_img

Latest Articles