34 C
Bellary
Thursday, May 30, 2024

Localpin

spot_img

ಪಿಯುಸಿ ಫಲಿತಾಂಶದಲ್ಲಿ ಉತ್ತಮ ಸಾಧನೆ ಗೈದ ಶ್ರೀಮೇಧಾ ಪದವಿ ಪೂರ್ವ ಕಾಲೇಜು

ಬೆಳಗಾಯಿತು ವಾರ್ತೆ | www.belagayithu.in
ಬಳ್ಳಾರಿ: ನಗರದ ಶ್ರೀಮೇಧಾ ಪದವಿ ಪೂರ್ವ ಕಾಲೇಜು ದ್ವೀತಿಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ವಾಣಿಜ್ಯ ವಿಭಾಗದಲ್ಲಿ ಧೃವ್ ಕನ್‌ಕಾನಿ 97.16 (583/600), ಟಸ್ಕಿನಾ ತಹಸೀನ್ 96.66 (580/600), ಹರ್ಷಿತಾ ಆರ್ 96.50 (579/600), ಡಿಂಕಿಜೈನ್ 94.33 (566/600), ಮಿನ್‌ಸಾ ಮಾರಿಯಾ ಕುರಿಯ್‌ಕೊಸಿ 93.33 (560/600) ಮತ್ತು ಶೈಲೇಷ್ ಎಂ 93.00 (558/600) ಅಂಕಗಳನ್ನು ಪಡೆದಿರುತ್ತಾರೆ.
ಕಾಲೇಜಿನಲ್ಲಿ ಒಟ್ಟು 23 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದು, 50 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿದ್ದಾರೆ, ಹಲವು ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ 100ಕ್ಕೆ 100 ಅಂಕಗಳು ಪಡೆದು ಕಾಲೇಜಿಗೆ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಒಟ್ಟು ಕಾಲೇಜಿನ ಫಲಿತಾಂಶ 94% ಬಂದಿದೆ ಎಂದು ಕಾಲೇಜಿನ ಆಡಳಿತ ಮಂಡಳಿ ಡಾ. ಕೆ.ರಾಮ್‌ಕಿರಣ್ ಹಾಗೂ ಪ್ರಾಂಶುಪಾಲರಾದ ಹೆಚ್. ವಿಜಯಭಾಸ್ಕರ್ ರೆಡ್ಡಿ ಅವರು ಹೇಳಿದ್ದಾರೆ.
ಈ ಸಂದರ್ಭದಲ್ಲಿ ವಾಣಿಜ್ಯ ಕ್ಷೇತ್ರದಲ್ಲಿ ಉತ್ತಮ ಸಾಧನೆ ಗೈದ ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜಿನ ಉಪನ್ಯಾಸಕರು ಹಾಗೂ ಸಿಬ್ಬಂದಿಗಳು ಶುಭ ಕೋರಿದ್ದಾರೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles