30.4 C
Bellary
Monday, May 27, 2024

Localpin

spot_img

ಶ್ರೀರಾಮುಲು ನಾಮಪತ್ರ ಸಲ್ಲಿಕೆ

ಬೆಳಗಾಯಿತು ವಾರ್ತೆ | www.belagayithu.in

ಬಳ್ಳಾರಿ: ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಬಳ್ಳಾರಿ-ವಿಜಯನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶ್ರೀರಾಮುಲು ಅವರು ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಆನಂದ್ ಸಿಂಗ್, ವೈಎಂ ಸತೀಶ್, ಶಾಸಕ ನೇಮಿರಾಜ್ ನಾಯ್ಕ್, ಮಾಜಿ ಶಾಸಕ ಸೋಮಶೇಖರ ರೆಡ್ಡಿ, ಸುರೇಶ್ ಬಾಬು ಸೇರಿದಂತೆ ಮತ್ತಿತರರು ಇದ್ದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles