36.4 C
Bellary
Friday, April 12, 2024

Localpin

spot_img

ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸುಧಾ ಮೂರ್ತಿ

ಬೆಳಗಾಯಿತು ವಾರ್ತೆ |www.belagayithu.in

ದೆಹಲಿ : ಇಂಜಿನಿಯರ್, ಸಮಾಜ ಸೇವಕಿ, ಲೇಖಕಿ ಸುಧಾ ಮೂರ್ತಿ ಅವರು ಇಂದು (ಗುರುವಾರ) ರಾಜ್ಯಸಭಾ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸುಧಾ ಮೂರ್ತಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಸಮಾರಂಭಕ್ಕೆ ಸುಧಾ ಮೂರ್ತಿ ಪತಿ ಎನ್‌ಆರ್ ನಾರಾಯಣ ಮೂರ್ತಿ ಕೂಡಾ ಉಪಸ್ಥಿತರಾಗಿದ್ದರು. ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಖರ್ ಅವರು ಸಂಸತ್ ಭವನದ ತಮ್ಮ ಚೇಂಬರ್‌ನಲ್ಲಿ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಸಭಾನಾಯಕ ಪಿಯೂಷ್ ಗೋಯಲ್ ಕೂಡ ಉಪಸ್ಥಿತರಿದ್ದರು.73ರ ಹರೆಯದ ಸುಧಾ ಮೂರ್ತಿ, ಇನ್ಫೋಸಿಸ್ ಫೌಂಡೇಶನ್‌ನ ಮಾಜಿ ಅಧ್ಯಕ್ಷೆ,ಲೇಖಕಿ ಕಳೆದ ಶುಕ್ರವಾರ ಅಂತಾರಾಷ್ಟ್ರೀಯ ಮಹಿಳಾ ದಿನದಂದು ರಾಜ್ಯಸಭೆಗೆ ನಾಮನಿರ್ದೇಶನಗೊಂಡರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles